ಭಾರತೀಯ ಅಂಚೆ ಇಲಾಖೆ ಬೃಹತ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ದೇಶದಾದ್ಯಂತ 38,926 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕದಲ್ಲಿ 2410 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಶೈಕ್ಷಣಿಕ ಅರ್ಹತೆ: 10th Pass
ಉದ್ಯೋಗ ವಿವರ:
ಹುದ್ದೆಯ ಹೆಸರು:ಬ್ರ್ಯಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್, ಡಾಕ ಸೇವಕ.