ರೈಲ್ವೆ ನೇಮಕಾತಿ ವಿಭಾಗ, ಪಶ್ಚಿಮ ರೈಲ್ವೆ, ಮುಂಬೈ ಇಲ್ಲಿ ಅಗತ್ಯ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿಯುಳ್ಳ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಹಾಕಿರಿ. ಅರ್ಜಿಗೆ ಜೂನ್ 27 ಕೊನೆ ದಿನವಾಗಿದೆ. ನಂತರ ಆನ್ಲೈನ್ ಮೂಲಕ ಅರ್ಜಿಗೆ ಅವಕಾಶ ಇರುವುದಿಲ್ಲ. ವಿದ್ಯಾರ್ಹತೆ, ಪ್ರಮುಖ ಇತರೆ ಮಾಹಿತಿಗಳು ಈ ಕೆಳಗಿನಂತಿವೆ.
ವಿದ್ಯಾರ್ಹತೆ:10th Pass and ITI degree.
ಉದ್ಯೋಗ ವಿವರ:
ಹುದ್ದೆಯ ಹೆಸರು: ಅಪ್ರೆಂಟಿಸ್ ಹುದ್ದೆಗಳು ಹುದ್ದೆಗಳ ಸಂಖ್ಯೆ: 3612 ಅರ್ಜಿ ಸಲ್ಲಿಸುವ ಬಗೆ : online ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 28.05.2022 ಅರ್ಜಿ ಸಲ್ಲಿಸಲು ಕೊನೆ ದಿನಾಂಕ:27.06.2022, 5pm.
ಅರ್ಜಿ ಶುಲ್ಕ ವಿವರ: ಸಾಮಾನ್ಯ ವರ್ಗ್, ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ- 100/- ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ ಅರ್ಹತೆಗಳು: ಕನಿಷ್ಠ 15 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು. ಕೇಂದ್ರ ಸರ್ಕಾರದ ಅಪ್ರೆಂಟಿಸ್ ನಿಯಮಗಳ ಪ್ರಕಾರ ಜಾತಿವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.