South Western Railways Hubli Recruitment 2022: ಹುಬ್ಬಳ್ಳಿ ನೈರುತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಹಿಂದಿ ಟ್ರಾನ್ಸ್ಲೇಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿಯುಳ್ಳ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಹಾಕಿರಿ. ವಿದ್ಯಾರ್ಹತೆ, ಪ್ರಮುಖ ಇತರೆ ಮಾಹಿತಿಗಳು ಈ ಕೆಳಗಿನಂತಿವೆ.
ವಿದ್ಯಾರ್ಹತೆ: Any Degree
ಉದ್ಯೋಗ ವಿವರ:
ಹುದ್ದೆಯ ಹೆಸರು: ಜೂನಿಯರ್ ಹಿಂದಿ ಟ್ರಾನ್ಸ್ಲೇಟರ್ ಹುದ್ದೆಗಳ ಸಂಖ್ಯೆ: 7 ಅರ್ಜಿ ಸಲ್ಲಿಸುವ ಬಗೆ : online ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 23.05.2022 ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 22.06.2022 upto 11.45pm.