RPF Recruitment 2024 :
RPF Recruitment 2024 : ಭಾರತೀಯ ರೈಲ್ವೆ ಇಲಾಖೆಯಿಂದ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ನಲ್ಲಿ ಅಗತ್ಯವಿರುವ ಸಬ್ ಇನ್ಸ್‌ಪೆಕ್ಟರ್ ಹಾಗೂ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಕಿರು ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
RPF Recruitment 2024 : ಉದ್ಯೋಗ ವಿವರ
ಇಲಾಖೆ ಹೆಸರು: ಭಾರತೀಯ ರೈಲ್ವೆ
ಹುದ್ದೆಯ ಹೆಸರು: ಸಬ್ ಇನ್ಸ್‌ಪೆಕ್ಟರ್ ಹಾಗೂ ಕಾನ್ಸ್‌ಟೇಬಲ್
ಹುದ್ದೆಗಳ ಸಂಖ್ಯೆ: 4660
ಅರ್ಜಿ ಸಲ್ಲಿಸುವ ಬಗೆ : Online
ವಿದ್ಯಾರ್ಹತೆ:
• ಸಬ್ ಇನ್ಸ್‌ಪೆಕ್ಟರ್ – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
• ಕಾನ್ಸ್‌ಟೇಬಲ್ – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಅರ್ಜಿ ಶುಲ್ಕ : SC, ST, ಮಾಜಿ ಸೈನಿಕ, Woman, ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ – ರೂ. 250
• ಉಳಿದ ಅಭ್ಯರ್ಥಿಗಳಿಗೆ ರೂ. 500
ಶುಲ್ಕ ಪಾವತಿಸುವ ವಿಧಾನ : ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.
ವಯೋಮಿತಿ ಅರ್ಹತೆಗಳು: ದಿನಾಂಕ 01.07.2024ಕ್ಕೆ
• ಸಬ್ ಇನ್ಸ್‌ಪೆಕ್ಟರ್ – ಕನಿಷ್ಠ 20 ವರ್ಷ, ಗರಿಷ್ಠ 28 ವರ್ಷ
• ಕಾನ್ಸ್‌ಟೇಬಲ್ – ಕನಿಷ್ಠ 18 ವರ್ಷ, ಗರಿಷ್ಠ 28 ವರ್ಷ
ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT), ದೈಹಿಕ ಸಾಮರ್ಥ್ಯ ಪರೀಕ್ಷೆ, ಫಿಸಿಕಲ್ ಮೆಸ್ಸರಮೆಂಟ್ ಟೆಸ್ಟ್ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
RPF Recruitment 2024 : Important Dates
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ :15.04.2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ :14.05.2024
RPF Recruitment 2024 : Important Links
ವೆಬ್ ಸೈಟ್ : https://rpf.indianrailways.gov.in/RPF/
ಅಧಿಸೂಚನೆ(sub-inspector ): https://www.rrbapply.gov.in/assets/forms/RPFSI.pdf
ಅಧಿಸೂಚನೆ(Constable): https://www.rrbapply.gov.in/assets/forms/RPF%20Constable.pdf
ಅರ್ಜಿ ಲಿಂಕ್ : https://www.rrbapply.gov.in/#/auth/landing