RRB Assistant Loco Pilot ALP Recruitment 2025 :
RRB Assistant Loco Pilot ALP Recruitment 2025 :ರೈಲ್ವೆ ನೇಮಕಾತಿ ಮಂಡಳಿಯು (RRB) ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಅಸಿಸ್ಟಂಟ್ ಲೋಕೋ ಪೈಲಟ್ (ALP) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಶೀಘ್ರದಲ್ಲೇ ಅರ್ಜಿಗಳನ್ನು ಆಹ್ವಾನಿಸಲಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
RRB Assistant Loco Pilot ALP Recruitment 2025 _ ಉದ್ಯೋಗ ವಿವರ :
ಹುದ್ದೆ : ಅಸಿಸ್ಟಂಟ್ ಲೋಕೋ ಪೈಲಟ್ (ALP)
ಹುದ್ದೆಗಳ ಸಂಖ್ಯೆ : 9970
ಶೈಕ್ಷಣಿಕ ಅರ್ಹತೆ : SSLC, ITI, Diploma ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ : 18 ರಿಂದ 30
ವಯೋಮಿತಿ ಸಡಿಲಿಕೆ :
SC, ST ಅಭ್ಯರ್ಥಿಗಳಿಗೆ – 05 ವರ್ಷ
OBC ಅಭ್ಯರ್ಥಿಗಳಿಗೆ – 03 ವರ್ಷ
ಆಯ್ಕೆ ವಿಧಾನ : ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
SC, ST, ಮಾಜಿ ಸೈನಿಕ, Woman, ಟ್ರ್ಯಾನ್ಸ್ಜೆಂಡರ್, ಅಲ್ಪಸಂಖ್ಯಾತ – ರೂ. 250
ಉಳಿದ ಅಭ್ಯರ್ಥಿಗಳು – ರೂ. 500
RRB Assistant Loco Pilot ALP Recruitment 2025 _ Important Dates
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : 10.04.2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 09.05.2025
RRB Assistant Loco Pilot ALP Recruitment 2025 _ Important Links
ವೆಬ್ ಸೈಟ್: https://indianrailways.gov.in/
ಅಧಿಸೂಚನೆ: 1. https://drive.google.com/file/d/1KrRg_5PCHzlx9DnvgU7pUODcwNEUVINF/view?usp=drivesdk
2. https://drive.google.com/file/d/1Kos5zLYSN3zjrK-p2-HwZyxNL32EadbH/view?usp=drivesdk
ಅರ್ಜಿ ಲಿಂಕ್: (available soon 👉) https://indianrailways.gov.in/