ಭಾರತೀಯ ರೈಲ್ವೆ ನೇಮಕಾತಿ: RRB JE Recruitment 2024

Spread the love

RRB JE Recruitment 2024 : ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಜೂನಿಯರ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ  ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

RRB JE Recruitment 2024: ಉದ್ಯೋಗ ವಿವರ

ಇಲಾಖೆ ಹೆಸರು: ರೈಲ್ವೆ ಇಲಾಖೆ

ಹುದ್ದೆಯ ಹೆಸರು:  ಕೆಮಿಕಲ್ ಸೂಪರ್ವೈಸರ್/ ರಿಸರ್ಚ್ & ಮೆಟಲರ್ಜಿಕಲ್ ಸೂಪರ್ವೈಸರ್/ ರಿಸರ್ಚ್, ಜ್ಯೂನಿಯರ್ ಇಂಜಿನಿಯರ್, ಡಿಪೋಟ್ ಮೆಟೀರಿಯಲ್ ಸುಪರಿಂಟೆಂಡೆಂಟ್, ಕೆಮಿಕಲ್ & ಮೆಟಲರ್ಜಿಕಲ್ ಅಸಿಸ್ಟಂಟ್

ಹುದ್ದೆಗಳ ಸಂಖ್ಯೆ: 7951

ಅರ್ಜಿ ಸಲ್ಲಿಸುವ ಬಗೆ: Online

ವಿದ್ಯಾರ್ಹತೆ: ಬಿ.ಎಸ್ಸಿ, ಡಿಪ್ಲೊಮಾ, ಇಂಜಿನಿಯರಿಂಗ್ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. (ಹೆಚ್ಚಿನ ಮಾಹಿತಿ ಅಧಿಸೂಚನೆಯಲ್ಲಿ ವಿವರವಾಗಿ ನೀಡಲಾಗಿದೆ)

ಅರ್ಜಿ ಶುಲ್ಕ: ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಮಹಿಳಾ, ಮಂಗಳಮುಖಿ, ಅಲ್ಪಸಂಖ್ಯಾತ, ಇಬಿಸಿ ಅಭ್ಯರ್ಥಿಗಳಿಗೆ: 250/-
ಉಳಿದ ಅಭ್ಯರ್ಥಿಗಳಿಗೆ: 500/-

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬಹುದು.

ವಯೋಮಿತಿ ಅರ್ಹತೆಗಳು: 18 ರಿಂದ 36 ವರ್ಷ
ಜಾತಿವಾರು ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.


RRB JE Recruitment 2024: Important Dates

ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : 30.07.2024

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 29.08.2024

RRB JE Recruitment 2024: Important Links

Official website: https://indianrailways.gov.in/railwayboard/view_section.jsp?lang=0&id=0,7,1281

Notification: https://www.rrbapply.gov.in/assets/forms/CEN%2003%202024_JE_English.pdf

Apply Online: https://www.rrbapply.gov.in/#/auth/landing

Join Telegram: https://t.me/jobsearchv183


Spread the love

Leave a Comment