RRC NCR Recruitment 2022
RRC NCR Recruitment 2022: ಉತ್ತರ ಕೇಂದ್ರ ರೈಲ್ವೆಯ, ನೇಮಕಾತಿ ಮಂಡಳಿಯು 1659 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರ
ಇಲಾಖೆ ಹೆಸರು: ಉತ್ತರ ಕೇಂದ್ರ ರೈಲ್ವೆಯ(NCR) ನೇಮಕಾತಿ
ಹುದ್ದೆಯ ಹೆಸರು: ವಿವಿಧ ಹುದ್ದೆಗಳು(Fitter, Welder, Machinist, Carpenter, Electrician, Mechanic, Painter)
ಹುದ್ದೆಗಳ ಸಂಖ್ಯೆ: 1659
ಅರ್ಜಿ ಸಲ್ಲಿಸುವ ಬಗೆ : Online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 02.07.2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 01.08.2022 11.59pm
ವಿದ್ಯಾರ್ಹತೆ: SSLC and ITI
ಅರ್ಜಿ ಶುಲ್ಕ : GEN/OBC – 100/-
SC/ST/PH/WOMAN- NIL
ವಯೋಮಿತಿ ಅರ್ಹತೆಗಳು: 15 ರಿಂದ 24 ವರ್ಷ
OBC ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಲಿಕೆ ಇರುತ್ತದೆ.
RRC NCR Recruitment 2022
ಆಯ್ಕೆ ವಿಧಾನ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ, SSLC 50% ಅಂಕಗಳು ಮತ್ತು ITI ವಿದ್ಯಾರ್ಹತೆಯ 50% ಅಂಕಗಳನ್ನು ಪರಿಗಣಿಸಿ, ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.