ನಾರ್ಥ್ ಸೆಂಟ್ರಲ್ ರೈಲ್ವೆ ನೇಮಕಾತಿ 2024 – RRC North Central Railway Recruitment 2024

Spread the love

RRC North Central Railway Recruitment 2024 :

RRC North Central Railway Recruitment 2024 : ನಾರ್ಥ್ ಸೆಂಟ್ರಲ್ ರೈಲ್ವೆಯಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

RRC North Central Railway Recruitment 2024 :ಉದ್ಯೋಗ ವಿವರ

ಇಲಾಖೆ ಹೆಸರು:North Central Railway

ಹುದ್ದೆ : ಅಪ್ರೆಂಟಿಸ್

ಅರ್ಜಿ ಸಲ್ಲಿಸುವ ಬಗೆ: Online

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಹುದ್ದೆಗಳ ಸಂಖ್ಯೆ : 1679

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : 10th(50%) & ITI

ವಯೋಮಾನ : 15 ರಿಂದ 24 ವರ್ಷ

ವಯೋಮಿತಿ ಸಡಿಲಿಕೆ :
SC/ST ಅಭ್ಯರ್ಥಿಗಳಿಗೆ – 05 ವರ್ಷ
OBC ಅಭ್ಯರ್ಥಿಗಳಿಗೆ – 03 ವರ್ಷ
ಮಾಜಿ ಸೈನಿಕ, Pwd ಅಭ್ಯರ್ಥಿಗಳಿಗೆ – 10 ವರ್ಷ

ಆಯ್ಕೆ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
SC ,ST, Woman, PWD Candidates –Nil
  For/ OBC/GEN/ -100/

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

RRC North Central Railway Recruitment 2024 : Important Dates

ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : 16.09.2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 15.10.2024

RRC North Central Railway Recruitment 2024 : Important Links

ಅಫಿಸಿಯಲ್ ವೆಬ್ ಸೈಟ್: https://actappt.rrcrail.in/index.php

ಅಧಿಸೂಚನೆ: https://actappt.rrcrail.in/docs/English.pdf

ಅರ್ಜಿ ಲಿಂಕ್: https://actappt.rrcrail.in/index.php

Join WhatsApp Group: https://chat.whatsapp.com/KMQb2qVFveI02DLiIAi8YJ


Spread the love

Leave a Comment