RRC Western Railway Recruitment 2024
RRC Western Railway Recruitment 2024: ವೆಸ್ಟರ್ನ್ ರೈಲ್ವೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
RRC Western Railway Recruitment 2024: ಉದ್ಯೋಗ ವಿವರ
ಇಲಾಖೆ ಹೆಸರು: Western Railway
ಹುದ್ದೆಯ ಹೆಸರು: ಅಪ್ರೆಂಟಿಸ್ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ: 5066
ಅರ್ಜಿ ಸಲ್ಲಿಸುವ ಬಗೆ: Online
ವಿದ್ಯಾರ್ಹತೆ: 10th(50%) & ITI
ಅರ್ಜಿ ಶುಲ್ಕ : For GEN/OBC/ – 100/-
For SC/ST/Woman Candidates – Nil
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ವಯೋಮಿತಿ ಅರ್ಹತೆಗಳು: 15 ರಿಂದ 24 ವರ್ಷ
ವಯೋಮಿತಿ ಸಡಿಲಿಕೆ :
SC/ST ಅಭ್ಯರ್ಥಿಗಳಿಗೆ – 05 ವರ್ಷ
OBC ಅಭ್ಯರ್ಥಿಗಳಿಗೆ – 03 ವರ್ಷ
ಮಾಜಿ ಸೈನಿಕ, Pwd ಅಭ್ಯರ್ಥಿಗಳಿಗೆ – 10 ವರ್ಷ
ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
RRC Western Railway Recruitment 2024_Important Dates
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 23.09.2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22.10.2024
RRC Western Railway Recruitment 2024_Important Links
ಅಫಿಸಿಯಲ್ ವೆಬ್ ಸೈಟ್: https://www.rrc-wr.com/
ಅಧಿಸೂಚನೆ : https://www.rrc-wr.com/rrwc/Files/1550.pdf
ಅರ್ಜಿ ಲಿಂಕ್ : From 23.09.2024
Join WhatsApp: https://chat.whatsapp.com/CJGlplXcjXf8ZOXoI6TJrJ