ಎಸ್‌ಬಿಐ ಸರ್ಕಲ್ ಬೇಸ್ಡ್‌ ಆಫೀಸರ್ ನೇಮಕಾತಿ 2026 : SBI CBO Recruitment 2026

Spread the love

SBI CBO Recruitment 2026 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಸರ್ಕಲ್ ಬೇಸ್ಡ್‌ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SBI CBO Recruitment 2026_
ಉದ್ಯೋಗ ವಿವರ

ಇಲಾಖೆ ಹೆಸರು: SBI

ಹುದ್ದೆಯ ಹೆಸರು: ಸರ್ಕಲ್ ಬೇಸಡ್ ಆಫೀಸರ್ಸ್ (CBO)

ಹುದ್ದೆಗಳ ಸಂಖ್ಯೆ: 2273

ಅರ್ಜಿ ಸಲ್ಲಿಸುವ ಬಗೆ : online

ಅನುಭವ :
RBI ನ ಎರಡನೇ ಶೆಡ್ಯೂಲ್‌ನಲ್ಲಿ ಪಟ್ಟಿ ಮಾಡಿರುವಂತೆ ಯಾವುದೇ ನಿಗದಿತ ವಾಣಿಜ್ಯ ಬ್ಯಾಂಕ್ ಅಥವಾ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ನಲ್ಲಿ ಅಧಿಕಾರಿಯಾಗಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.

ವಯೋಮಿತಿ: 21 ರಿಂದ 30 ವರವಯೋಮಿತಿ: 21 ರಿಂದ 30 ವರ್ಷ್ಷ
ಅಂಗವಿಕಲರಿಗೆ 10 ವರ್ಷ, ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ವಿಧಾನ :
* ಆನ್‌ಲೈನ್‌ ಪರೀಕ್ಷೆ
* ಸ್ಕ್ರೀನಿಂಗ್
* ಸಂದರ್ಶನ

ಪರೀಕ್ಷಾ ಕೇಂದ್ರಗಳು :
ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮೈಸೂರು, ಮಂಗಳೂರು

ವೇತನ : ಮಾಸಿಕ ರೂ. 48,480 ರಿಂದ ರೂ. 85,920 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :
Generl, EWS, OBC ಅಭ್ಯರ್ಥಿಗಳು – ರೂ. 750
SC/ ST./ PWPD ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಶುಲ್ಕ ಪಾವತಿಸುವ ವಿಧಾನ :
ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

SBI CBO Recruitment 2026_ Important Dates :

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 29.01.2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18.02.2026
ತಾತ್ಕಾಲಿಕ ಆನ್‌ಲೈನ್‌ ಪರೀಕ್ಷಾ ದಿನಾಂಕ : ಮಾರ್ಚ್, 2026

SBI CBO Recruitment 2026_ Important link :

ವೇಬ್ ಸೈಟ್: https://www.sbi.co.in/hi/web/personal-banking/home

ಅಧಿಸೂಚನೆ:https://sbi.bank.in/documents/77530/52947104/28012026_Advertisement+-+Final.pdf/3b8a2b1b-2c63-14d0-0938-bd66727dad43?t=1769602529122

ಅರ್ಜಿ ಲಿಂಕ್:https://ibpsreg.ibps.in/sbicbonov25/


Spread the love

Leave a Comment