ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ : SBI PO Recruitment 2025

Spread the love

SBI PO Recruitment 2025: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಪ್ರೊಬೇಷನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.


SBI PO Recruitment 2025:
ಉದ್ಯೋಗ ವಿವರ

ಇಲಾಖೆ ಹೆಸರು: SBI

ಹುದ್ದೆಯ ಹೆಸರು: ಪ್ರೊಬೇಷನರಿ ಆಫೀಸರ್ (PO)

ಹುದ್ದೆಗಳ ಸಂಖ್ಯೆ: 600

ಅರ್ಜಿ ಸಲ್ಲಿಸುವ ಬಗೆ : online

ವಿದ್ಯಾರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. (ಪದವಿಯ ಅಂತಿಮ ವರ್ಷ/ಸೆಮಿಸ್ಟರ್‌ನಲ್ಲಿರುವ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು. ಆದರೆ ಸಂದರ್ಶನ ಸಂದರ್ಭದಲ್ಲಿ ಅವರು 30-04-2025 ರಂದು ಅಥವಾ ಅದಕ್ಕೂ ಮೊದಲು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪುರಾವೆಯನ್ನು ಒದಗಿಸಬೇಕು)


ವಯೋಮಿತಿ:  ಕನಿಷ್ಠ 21 ವರ್ಷ, ಗರಿಷ್ಠ 30 ವರ್ಷ

ವಯೋಮಿತಿ ಸಡಿಲಿಕೆ :
ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ಅರ್ಜಿ ಶುಲ್ಕ :
For SC/ST/PWBD – NIL
For GEN/OBC– 750/-

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಆಯ್ಕೆ ವಿಧಾನ : ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸೈಕೋಮೆಟ್ರಿಕ್ ಟೆಸ್ಟ್ , ಗ್ರೂಪ್ ಎಕ್ಸರ್ಸೈಜ್, ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.

3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ

SBI PO Recruitment 2025_Important Dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 27.12.2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16.01.2025
ಪ್ರಿಲಿಮಿನರಿ ಪರೀಕ್ಷಾ ದಿನಾಂಕ : ಮಾರ್ಚ್ 8 & 15, 2025
ಮುಖ್ಯ ಪರೀಕ್ಷಾ ದಿನಾಂಕ : ಮೇ/ಜೂನ್, 2025

SBI PO Recruitment 2025_Important Links

ಅಫಿಸಿಯಲ್ ವೆಬ್ ಸೈಟ್: https://sbi.co.in/

ಅಧಿಸೂಚನೆ: https://bank.sbi/documents/77530/43947057/261220241932-1_Detailed_Adv.2024_27.12.2024.pdf/dfe093da-d25c-8cc5-67df-cf29f3f61645?t=1735221832896

ಅರ್ಜಿ ಲಿಂಕ್: https://ibpsonline.ibps.in/sbiponov24/


Spread the love

Leave a Comment