SBI ಬ್ಯಾಂಕನಲ್ಲಿ ಬೃಹತ್ ನೇಮಕಾತಿ : SBI Recruitment 2025

Spread the love

SBI Junior Associate Recruitment 2025 :
SBI Junior Associate Recruitment 2025 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SBI Junior Associate Recruitment 2025 ಉದ್ಯೋಗ ವಿವರ
ಇಲಾಖೆ ಹೆಸರು: SBI

ಹುದ್ದೆಯ ಹೆಸರು: SBI (JUNIOR ASSOCIATES)

ಹುದ್ದೆಗಳ ಸಂಖ್ಯೆ: 5180

ಅರ್ಜಿ ಸಲ್ಲಿಸುವ ಬಗೆ : online

ಪರೀಕ್ಷೆ ದಿನಾಂಕ : Prelims Exam: January 2024
Mains Examination: February 2024

ವೇತನ : 24,050 ರಿಂದ ರೂ. 64,480

ವಿದ್ಯಾರ್ಹತೆ : Any Degree

ಅರ್ಜಿ ಶುಲ್ಕ ವಿವರ:
GN/OBC/EWS ಅಭ್ಯರ್ಥಿಗಳಿಗೆ – 750/-
SC/ST/PWD ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ

ವಯೋಮಿತಿ ಅರ್ಹತೆಗಳು: 20 ರಿಂದ 28 ವರ್ಷ
ಜಾತಿವಾರು ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.

ವಯೋಮಿತಿ ಸಡಿಲಿಕೆ :
OBC ಅಭ್ಯರ್ಥಿಗಳಿಗೆ – 3 ವರ್ಷ
SC, STಅಭ್ಯರ್ಥಿಗಳಿಗೆ – 5 ವರ್ಷ
PWBD ಅಭ್ಯರ್ಥಿಗಳಿಗೆ – 10 ವರ್ಷ

ಆಯ್ಕೆ ಪ್ರಕ್ರಿಯೆ: ಪರೀಕ್ಷೆ ಮೂಲಕ

ಅರ್ಜಿ ಶುಲ್ಕ :
Genarl, OBC, EWS ಅಭ್ಯರ್ಥಿಗಳು – ರೂ. 750
SC/ ST./ PWBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.


ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.


ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು

SBI Junior Associate Recruitment 2025_ Important data’s

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 06.08.2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26.08.2025

SBI Junior Associate Recruitment 2025_ Important Links

ವೆಬ್ ಸೈಟ್ : https://sbi.co.in/

ಅಧಿಸೂಚನೆ :https://sbi.co.in/documents/77530/52947104/JA+2025+-Detailed+Advt.pdf/8f7ff18f-1972-21c8-9212-5a8cf85a7099?t=1754398573326

ಅರ್ಜಿ ಲಿಂಕ್ : https://ibpsonline.ibps.in/sbijajul25/

Join WhatsApp Group: https://chat.whatsapp.com/E6aeTNFwFIyKT7RsCNXM5O?mode=ac_t


Spread the love

Leave a Comment