SBI Apprentice Recruitment 2026 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
SBI Apprentice Recruitment 2026 _ಉದ್ಯೋಗ ವಿವರ :
ಹುದ್ದೆಯ ಹೆಸರು: ಅಪ್ರೆಂಟಿಸ್
ಹುದ್ದೆಗಳ ಸಂಖ್ಯೆ: 7150
ಅರ್ಜಿ ಸಲ್ಲಿಸುವ ಬಗೆ : online
ವೇತನ : 24,050 ರಿಂದ ರೂ. 64,480
ವಿದ್ಯಾರ್ಹತೆ : Any Degree
ಅರ್ಜಿ ಶುಲ್ಕ ವಿವರ:
GN/OBC/EWS ಅಭ್ಯರ್ಥಿಗಳಿಗೆ – 750/-
SC/ST/PWD ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ
ವಯೋಮಿತಿ ಅರ್ಹತೆಗಳು: 20 ರಿಂದ 28 ವರ್ಷ
ಜಾತಿವಾರು ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.
ವಯೋಮಿತಿ ಸಡಿಲಿಕೆ :
OBC ಅಭ್ಯರ್ಥಿಗಳಿಗೆ – 3 ವರ್ಷ
SC, STಅಭ್ಯರ್ಥಿಗಳಿಗೆ – 5 ವರ್ಷ
PWBD ಅಭ್ಯರ್ಥಿಗಳಿಗೆ – 10 ವರ್ಷ
ಆಯ್ಕೆ ಪ್ರಕ್ರಿಯೆ: ಪರೀಕ್ಷೆ ಮೂಲಕ
ಅರ್ಜಿ ಶುಲ್ಕ :
Genarl, OBC, EWS ಅಭ್ಯರ್ಥಿಗಳು – ರೂ. 300
SC/ ST./ PWBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು
SBI Junior Associate Recruitment 2026_ Important data :
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 19.05.2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08.06.2026
ತಾತ್ಕಾಲಿಕ ಆನ್ಲೈನ್ ಪರೀಕ್ಷೆ ದಿನಾಂಕ : ಜುಲೈ, 2026
SBI Junior Associate Recruitment 2026_ Important Links :
ವೆಬ್ ಸೈಟ್ : https://sbi.co.in/
ಅರ್ಜಿ ಲಿಂಕ್ : https://ibpsreg.ibps.in/sbiaapr26/https://ibpsreg.ibps.in/sbiaapr26/