SBI SO Recruitment 2025: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಕೇಡರ್ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
SBI SCO Recruitment 2025_
ಉದ್ಯೋಗ ವಿವರ
ಇಲಾಖೆ ಹೆಸರು: SBI
ಹುದ್ದೆಯ ಹೆಸರು: ಸ್ಪೆಷಲಿಸ್ಟ್ ಕೇಡರ್ ಆಫೀಸರ್ [ಜನರಲ್ ಮ್ಯಾನೇಜರ್ (ಆಡಿಟ್), ಅಸಿಸ್ಟಂಟ್ ವೈಸ್ ಪ್ರೆಸಿಡೆಂಟ್ (ಆಡಿಟ್), ಡೆಪ್ಯುಟಿ ಮ್ಯಾನೇಜರ್ (ಆಡಿಟ್)]
ಹುದ್ದೆಗಳ ಸಂಖ್ಯೆ: 33
ಅರ್ಜಿ ಸಲ್ಲಿಸುವ ಬಗೆ : online
ವಿದ್ಯಾರ್ಹತೆ: ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿ.ಟೆಕ್/ ಬಿ.ಇ ಇನ್ ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್/ ಸಾಫ್ಟವೇರ್ ಇಂಜಿನಿಯರಿಂಗ್/ ಇನ್ಫಾರ್ಮೆಷನ ಟೆಕ್ನಾಲಜಿ/ ಇಲೆಕ್ಟ್ರಾನಿಕ್ಸ್/ ಇಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ ಇಂಜಿನಿಯರಿಂಗ್ ಅಥವಾ ಎಂಸಿಎ ಅಥವಾ ಎಂ.ಟೆಕ್/ ಎಂ.ಎಸ್ಸಿ ಇನ್ ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್/ ಇನ್ಫಾರ್ಮೆಷನ ಟೆಕ್ನಾಲಜಿ/ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್/ ಸಾಫ್ಟವೇರ್ ಇಂಜಿನಿಯರಿಂಗ್/ ಇನ್ಫಾರ್ಮೆಷನ ಟೆಕ್ನಾಲಜಿ/ ಇಲೆಕ್ಟ್ರಾನಿಕ್ಸ್/ ಇಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ ಇಂಜಿನಿಯರಿಂಗ್/ ಇಲೆಕ್ಟ್ರಾನಿಕ್ಸ್/ ಇಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ ಇಂಜಿನಿಯರಿಂಗ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಅನುಭವ : ಹುದ್ದೆಗಳಿಗೆ ನಿಗದಿತ ಕೆಲಸದ ಅನುಭವ ಹೊಂದಿರಬೇಕು.
ವಯೋಮಿತಿ: ದಿನಾಂಕ 30.06.2025ಕ್ಕೆ
*ಜನರಲ್ ಮ್ಯಾನೇಜರ್ (ಆಡಿಟ್) – ಕನಿಷ್ಠ 45 ವರ್ಷ, ಗರಿಷ್ಠ 55 ವರ್ಷ
* ಅಸಿಸ್ಟಂಟ್ ವೈಸ್ ಪ್ರೆಸಿಡೆಂಟ್ (ಆಡಿಟ್) – ಕನಿಷ್ಠ 33 ವರ್ಷ, ಗರಿಷ್ಠ 45 ವರ್ಷ
* ಡೆಪ್ಯುಟಿ ಮ್ಯಾನೇಜರ್ (ಆಡಿಟ್) – ಕನಿಷ್ಠ 25 ವರ್ಷ, ಗರಿಷ್ಠ 35 ವರ್ಷ
ಅರ್ಜಿ ಶುಲ್ಕ :
For SC/ST/PWBD – NIL
For GEN/OBC– 750/-
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಆಯ್ಕೆ ವಿಧಾನ : ಶಾರ್ಟ್ ಲಿಸ್ಟಿಂಗ್ & ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ
SBI SCO Recruitment 2025_Important Dates
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 11.07.2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31.07.2025
SBI SCO Recruitment 2025_Important Links
ಅಫಿಸಿಯಲ್ ವೆಬ್ ಸೈಟ್ :https://sbi.co.in/
ಅರ್ಜಿ ಲಿಂಕ್ : https://recruitment.bank.sbi/crpd-sco-2025-26-05/apply