South East Central Railway Recruitment 2024 : ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
South East Central Railway Recruitment 2024: ಉದ್ಯೋಗ ವಿವರ
ಇಲಾಖೆ ಹೆಸರು: South East Central Railway
ಹುದ್ದೆಯ ಹೆಸರು: ಅಪ್ರೆಂಟಿಸ್
ಹುದ್ದೆಗಳ ಸಂಖ್ಯೆ: 1113
ಅರ್ಜಿ ಸಲ್ಲಿಸುವ ಬಗೆ: Online
ವಿದ್ಯಾರ್ಹತೆ: 10th/ ITI
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್ಲೈನ್ ಮೂಲಕ ಶುಲ್ಕ ಪಾವತಿಸಬಹುದು.
ವಯೋಮಿತಿ ಅರ್ಹತೆಗಳು: 15 ರಿಂದ 24 ವರ್ಷ
ಜಾತಿವಾರು ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.
ಆಯ್ಕೆ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
South East Central Railway Recruitment 2024: Important Dates
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ :2.04. 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ :1.05. 2024
South East Central Railway Recruitment 2024: Important Links
ವೆಬ್ ಸೈಟ್: https://secr.indianrailways.gov.in/
ಅಧಿಸೂಚನೆ: https://drive.google.com/file/d/1kyICv9Tg7VaWtdEA1C9tAsO7qUrgoa0e/view?usp=drivesdk
ಅರ್ಜಿ ಲಿಂಕ್: https://www.apprenticeshipindia.gov.in/candidate-registration