Southern Railway Recruitment 2022
Southern Railway Recruitment 2022: ದಕ್ಷಿಣ ರೈಲ್ವೆಯ ನೇಮಕಾತಿ ಮಂಡಳಿಯು ಖಾಲಿ ಇರುವ 3154 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರ
ಇಲಾಖೆ ಹೆಸರು: ದಕ್ಷಿಣ ರೈಲ್ವೆಯ ನೇಮಕಾತಿ ಮಂಡಳಿ (Southern Railway Recruitment)
ಹುದ್ದೆಯ ಹೆಸರು: ಅಪ್ರೆಂಟಿಸ್
ಹುದ್ದೆಗಳ ಸಂಖ್ಯೆ: 3154
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01.10.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31.10.2022, 5pm
ಶೈಕ್ಷಣಿಕ ಅರ್ಹತೆ: SSLC/PUC/ITI
ವಯೋಮಿತಿ ಅರ್ಹತೆಗಳು: 15 ರಿಂದ 24 ವರ್ಷ
(SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು
OBC ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಲಿಕೆ ನಿಯಮಗಳು ಅನ್ವಯವಾಗಲಿವೆ)
ಅರ್ಜಿ ಶುಲ್ಕ : 100/-
SC/ST, ಅಂಗವಿಕಲ ಅಭ್ಯರ್ಥಿಗಳಿಗೆ- ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಅಭ್ಯರ್ಥಿಗಳು ಅವರು ITI ಟ್ರೇಡ್ ನಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ, ದಾಖಲೆಗಳ ಪರಿಶೀಲನೆ/ಮೆಡಿಕಲ್ ಟೆಸ್ಟ್ ನಡಿಸಿ ಆಯ್ಕೆ ಮಾಡಲಾಗುತ್ತದೆ.
Southern Railway Recruitment_Important Links
ಅರ್ಜಿ ಲಿಂಕ್ : https://sr.indianrailways.gov.in/view_section.jsp?fontColor=black&backgroundColor=LIGHTSTEELBLUE&lang=0&id=0,4,1618,1860