SSC CGL Recruitment 2022
SSC CGL Recruitment 2022 : ಸಿಬ್ಬಂದಿ ನೇಮಕಾತಿ ಆಯೋಗವು ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಪರೀಕ್ಷೆ 2022ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅಂದಾಜು 20,000 ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳ ನೇಮಕಾತಿಗಾಗಿ ಈ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
SSC CGL ಉದ್ಯೋಗ ವಿವರ
ಇಲಾಖೆ ಹೆಸರು: SSC CGL
ಹುದ್ದೆಯ ಹೆಸರು: ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳು
ಹುದ್ದೆಗಳ ಸಂಖ್ಯೆ: 20,000 (Approx)
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 17.09.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08.10.2022
ಅರ್ಜಿ ಶುಲ್ಕ ಸಲ್ಲಿಸಲು ಕೊನೆಯ ದಿನಾಂಕ : 10.10.2022
SSC CGL Recruitment Salary: 44900-1,42,400/-
ವಿದ್ಯಾರ್ಹತೆ : Any degree
ವಿದ್ಯಾರ್ಹತೆ ಸಂಪೂರ್ಣ ಮಾಹಿತಿಗಾಗಿ ಅಧಿಸೂಚನೆ ಓದಿರಿ
ವಯೋಮಿತಿ ಅರ್ಹತೆಗಳು:
ಕನಿಷ್ಟ – 18 ವರ್ಷ
ಗರಿಷ್ಟ – 32ವರ್ಷ
ಜಾತಿವರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಟಯರ್ I , ಟಯರ್ II , ಟಯರ್ III ಮತ್ತು ಟಯರ್ IV ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ :
GEN/OBC – 100/-
SC/ST/FEMALE – NIL
SSC CGL Important Links
ಅರ್ಜಿ ಲಿಂಕ್ : https://ssc.nic.in/Registration/Home
ಅಧಿಸೂಚನೆ : https://ssc.nic.in/SSCFileServer/PortalManagement/UploadedFiles/notice_CGLE_17092022.pdf
ವೆಬ್ ಸೈಟ್ : https://ssc.nic.in/