SSC GD Constable Recruitment 2023
SSC GD Constable Recruitment 2023 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಕಾನ್ಸ್‌ಟೇಬಲ್ (ಜಿಡಿ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
SSC GD Constable Recruitment 2023 ಉದ್ಯೋಗ ವಿವರ
ಇಲಾಖೆ ಹೆಸರು: SSC
ಹುದ್ದೆಯ ಹೆಸರು: ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಪುರುಷ ಹಾಗೂ ಮಹಿಳೆ
ಒಟ್ಟು ಹುದ್ದೆಗಳ ಸಂಖ್ಯೆ: 75768
ಅರ್ಜಿ ಸಲ್ಲಿಸುವ ಬಗೆ : online
ವೇತನ : 21,700- 69,100/-
ಶೈಕ್ಷಣಿಕ ಅರ್ಹತೆ: 10ನೇ ತರಗತಿ ಪಾಸ್
ವಯೋಮಿತಿ ಅರ್ಹತೆಗಳು: 18 ರಿಂದ 23 ವರ್ಷ
(SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು
OBC ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಲಿಕೆ ನಿಯಮಗಳು ಅನ್ವಯವಾಗಲಿವೆ)
ಅರ್ಜಿ ಶುಲ್ಕ : 100/-
SC/ST, ಅಂಗವಿಕಲ ಅಭ್ಯರ್ಥಿಗಳಿಗೆ- ಶುಲ್ಕ ಇರುವುದಿಲ್ಲ.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಆಯ್ಕೆ ವಿಧಾನ : ಕಂಪ್ಯೂಟರ್ ಆಧಾರಿತ ಪರೀಕ್ಷೆ (CBE), ದೈಹಿಕ ಸಾಮರ್ಥ್ಯ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
SSC GD Constable Recruitment 2023_Important Dates
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 24.11.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28.12.2023
ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ:29.12.2023
ಕಂಪ್ಯೂಟರ್ ಆಧಾರಿತ ಪರೀಕ್ಷೆ :ಫೆಬ್ರವರಿ, 2024
SSC GD Constable Recruitment 2023_Important Links
ವೆಬ್ ಸೈಟ್: https://ssc.nic.in/
ಅಧಿಸೂಚನೆ : https://drive.google.com/file/d/13ruUF6FrFACBpK8Loz0N6pHE-4Q9Krv6/view?usp=drivesdk
ಅರ್ಜಿ ಲಿಂಕ್ : https://ssc.nic.in/
Join Telegram channel: https://t.me/jobsearchv183
Join WhatsApp group: https://chat.whatsapp.com/KMQb2qVFveI02DLiIAi8YJ