SSC ಎಂಟಿಎಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ: SSC MTS Recruitment 2025

Spread the love

SSC MTS Recruitment 2025 :

SSC MTS Recruitment 2025 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್, ಹವಾಲ್ದಾರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SSC MTS  Recruitment 2025_ ಉದ್ಯೋಗ ವಿವರ

ಇಲಾಖೆ ಹೆಸರು: SSC

ಹುದ್ದೆಯ ಹೆಸರು: ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್), ಹವಾಲ್ದಾರ್

ಹುದ್ದೆಗಳ ಸಂಖ್ಯೆ: 1075

ಅರ್ಜಿ ಸಲ್ಲಿಸುವ ಬಗೆ : online

ಶೈಕ್ಷಣಿಕ ಅರ್ಹತೆ: 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು

ವಯೋಮಿತಿ ಅರ್ಹತೆಗಳು: 18 ರಿಂದ 25 ವರ್ಷ

ವಯೋಮಿತಿ ಸಡಲಿಕೆ:
SC/ ST : 5 ವರ್ಷ
OBC : 3 ವರ್ಷ
Pwd  : 10 ವರ್ಷ

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಚಲನ್ ಮೂಲಕ SBI ಬ್ಯಾಂಕಿನ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಆಯ್ಕೆ ವಿಧಾನ : ಮಲ್ಟಿ ಟಾಸ್ಕಿಂಗ್ ಸ್ಟಾಫ್ – ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.
ಹವಾಲ್ದಾರ್ – ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ (PET), ದೇಹದಾರ್ಢ್ಯತೆ ಪರೀಕ್ಷೆ (PST), ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪರೀಕ್ಷಾ ಕೇಂದ್ರಗಳು : ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಹಿಂದಿ, ಇಂಗ್ಲಿಷ್ ಸೇರಿದಂತೆ ಕನ್ನಡದಲ್ಲಿಯೂ ನಡೆಸಲಾಗುವುದು. ಪರೀಕ್ಷಾ ಕೇಂದ್ರಗಳು – ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ


ಅರ್ಜಿ ಶುಲ್ಕ : 100/-
SC/ST, ಅಂಗವಿಕಲ ಅಭ್ಯರ್ಥಿಗಳಿಗೆ- ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.


SSC MTS  Recruitment 2025_Important dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 26.06.2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24.07.2025
ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 25.07.2025
ಕಂಪ್ಯೂಟರ್ ಆಧಾರಿತ ಪರೀಕ್ಷೆ : ಸೆಪ್ಟೆಂಬರ್ 20 – ಆಕ್ಟೋಬರ್ 24, 2025

SSC MTS & Havaldar Recruitment 2025_Important Links

ಅಫಿಸಿಯಲ್ ವೆಬ್ ಸೈಟ್: https://ssc.gov.in/

ಅಧಿಸೂಚನೆ: https://ssc.gov.in/api/attachment/uploads/masterData/NoticeBoards/Notice_of_adv_mts_2025.pdf

ಅರ್ಜಿ ಲಿಂಕ್: https://ssc.gov.in/home/apply

Join WhatsApp Group: https://chat.whatsapp.com/CJGlplXcjXf8ZOXoI6TJrJ


Spread the love

Leave a Comment