835 ಹೆಡ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಅರ್ಜಿಗೆ ಜೂನ್ 16 ಕೊನೆ ದಿನ

Spread the love

ಸಿಬ್ಬಂದಿ ನೇಮಕಾತಿ ಆಯೋಗವು (SSC) 835 ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ದೆಹಲಿ ಪೊಲೀಸ್ ಎಕ್ಸಮಿನೇಷನ್ 2022 ಮೂಲಕ ಈ ಪೋಸ್ಟಗಳನ್ನು ಭರ್ತಿ ಮಾಡಲಾಗುತ್ತಿದೆ. ಉದ್ಯೋಗದ ಪೂರ್ಣ ಮಾಹಿತಿಯನ್ನು ಕೆಳಗಡೆ ನಮೂದಿಸಲಾಗಿದೆ.

ಶೈಕ್ಷಣಿಕ ಅರ್ಹತೆ: 12th Pass

ಉದ್ಯೋಗ ವಿವರ:

ಹುದ್ದೆಯ ಹೆಸರು: ಹೆಡ್‌ ಕಾನ್ಸ್‌ಟೇಬಲ್‌ಗಳ ನೇಮಕ

ಉದ್ಯೋಗ ಕ್ಷೇತ್ರ:  ಸರ್ಕಾರ ಹುದ್ದೆಗಳು

ಉದ್ಯೋಗ ವಿಧ:  Full Time

ಉದ್ಯೋಗದ ಅಧಿಸೂಚನೆ:https://ssc.nic.in/SSCFileServer/PortalManagement/UploadedFiles/notice_HCDP_17052022.pdf

ಅರ್ಜಿ ಸಲ್ಲಿಸುವ ಬಗೆ : Online

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 17.05.2022

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 16.06.2022

ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ: 17.06.2022

ವೇತನ ವಿವರ: INR 21500-81100/month

ಉದ್ಯೋಗ ಸ್ಥಳ: ದೆಹಲಿ

ಅರ್ಜಿ ಶುಲ್ಕ ವಿವರ:

ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ ರೂ.100.
ಮಹಿಳಾ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ವಯೋಮಿತಿ ಅರ್ಹತೆಗಳು:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ದಿನಾಂಕ 01-01-2022 ಕ್ಕೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ಮೀರಿರಬಾರದು.
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ವೆಬ್ ಸೈಟ್ ವಿಳಾಸ: https://ssc.nic.in/


Spread the love

Leave a Comment