ಸಬ್-ಇನ್‌ಸ್ಪೆಕ್ಟರ್ ಹುದ್ದೆಗಳ ಬೃಹತ್ ನೇಮಕಾತಿ : SSC Recruitment 2022

Spread the love

SSC Recruitment 2022

SSC Recruitment 2022 : ಸಿಬ್ಬಂದಿ ನೇಮಕಾತಿ ಆಯೋಗವು (SSC) 4300 ಸಬ್-ಇನ್‌ಸ್ಪೆಕ್ಟರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

SSC Recruitment 2022

ಉದ್ಯೋಗ ವಿವರ

ಇಲಾಖೆ ಹೆಸರು: SSC
ಹುದ್ದೆಯ ಹೆಸರು: ಸಬ್-ಇನ್‌ಸ್ಪೆಕ್ಟರ್

ಹುದ್ದೆಗಳ ಸಂಖ್ಯೆ: 4300
ಅರ್ಜಿ ಸಲ್ಲಿಸುವ ಬಗೆ : online

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 10.08.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ30.08.2022, (11pm)

ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 31.08.2022

ಕಂಪ್ಯೂಟರ್ ಆಧಾರಿತ ಪರೀಕ್ಷೆಯ ದಿನಾಂಕ: ನವೆಂಬರ್-2022


ವೇತನ :
ಸಬ್ ಇನ್ಸ್‌ಪೆಕ್ಟರ್ (SI)- 35400-112400/-

ಹುದ್ದೆಯ ವಿವರಗಳು: ಸಬ್-ಇನ್ಸ್‌ಪೆಕ್ಟರ್ (ಕಾರ್ಯನಿರ್ವಾಹಕ)- 340
ಸಬ್-ಇನ್ಸ್‌ಪೆಕ್ಟರ್ (ಜಿಡಿ) – 3960

 

ವಿದ್ಯಾರ್ಹತೆ : ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು

 

ಅರ್ಜಿ ಶುಲ್ಕ ವಿವರ:
ಮಹಿಳೆಯರು/SC/ST/ESM ಅಭ್ಯರ್ಥಿಗಳು: ಇಲ್ಲ
ಎಲ್ಲಾ ಇತರ ಅಭ್ಯರ್ಥಿಗಳು: 100/-

 

ವಯೋಮಿತಿ ಅರ್ಹತೆಗಳು: 20 ರಿಂದ 25 ವರ್ಷ
ವಯೋಮಿತಿ ಸಡಿಲಿಕೆ : OBC/ Ex–ಸೈನಿಕ ಅಭ್ಯರ್ಥಿಗಳಿಗೆ 03 ವರ್ಷ, SC/STಅಭ್ಯರ್ಥಿಗಳಿಗೆ 05 ವರ್ಷ ಸಡಿಲಿಕೆ ನೀಡಲಾಗಿದೆ.

 

ಆಯ್ಕೆ ಪ್ರಕ್ರಿಯೆ:
ದೈಹಿಕ ಪ್ರಮಾಣಿತ ಪರೀಕ್ಷೆ/ದೈಹಿಕ ಸಹಿಷ್ಣುತೆ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ

SSC Recruitment 2022_ Important Links

ವೆಬ್ ಸೈಟ್ https://ssc.nic.in/

ಅಧಿಸೂಚನೆ :  https://ssc.nic.in/SSCFileServer/PortalManagement/UploadedFiles/notice_SICPO_10082022.pdf

ಅರ್ಜಿ ಲಿಂಕ್ : https://ssc.nic.in/

Join Our Telegram Channel


Spread the love

Leave a Comment