ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2024 : SSC Recruitment 2024

Spread the love

SSC Recruitment 2024 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SSC Recruitment 2024: ಉದ್ಯೋಗ ವಿವರ

ಇಲಾಖೆ ಹೆಸರು: SSC

ಹುದ್ದೆಯ ಹೆಸರು: ಗ್ರೂಪ್-ಬಿ ಮತ್ತು ಗ್ರೂಪ್-ಸಿ

ಹುದ್ದೆಗಳ ಸಂಖ್ಯೆ: 17727

ಅರ್ಜಿ ಸಲ್ಲಿಸುವ ಬಗೆ : online

ವೇತನ : 25,500- 1,42,400/-

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಿತಿ ಅರ್ಹತೆಗಳು : ದಿನಾಂಕ 01-08-2024ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
ಗ್ರೂಪ್ ‘ಬಿ’ – ಗರಿಷ್ಠ 30 ವರ್ಷ
ಗ್ರೂಪ್ ‘ಸಿ’ – ಗರಿಷ್ಠ 27 ವರ್ಷ.

ವಯೋಮಿತಿ ಸಡಿಲಿಕೆ :
SC, ST ಅಭ್ಯರ್ಥಿಗಳಿಗೆ – 05 ವರ್ಷ
OBC ಅಭ್ಯರ್ಥಿಗಳಿಗೆ – 03 ವರ್ಷ
PWD ಅಭ್ಯರ್ಥಿಗಳಿಗೆ – 10 ವರ್ಷ


ಆಯ್ಕೆ ವಿಧಾನ : ಕಂಪ್ಯೂಟರ್ ಆಧಾರಿತ ಪರೀಕ್ಷೆ , ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.

ಪರೀಕ್ಷಾ ಕೇಂದ್ರಗಳು : ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕದ ವಿವರ :  women, SC, ST, PWD, ಮಾಜಿ ಸೈನಿಕ, ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
• ಉಳಿದ ಅಭ್ಯರ್ಥಿಗಳು ರೂ. 100 ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

SSC Recruitment 2024: Important Dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 24.06.2024

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 24.07.2024

ಅರ್ಜಿ ಶುಲ್ಕ ಸಲ್ಲಿಸಲು ಕೊನೆ ದಿನಾಂಕ : 25.07.2024

ಪರೀಕ್ಷೆ ದಿನಾಂಕ : ಸೆಪ್ಟೆಂಬರ್, ಅಕ್ಟೋಬರ್, ಡಿಸೆಂಬರ್ 2024

SSC Recruitment 2024_ Important Links

Official website: https://ssc.gov.in/

Notification: https://ssc.gov.in/api/attachment/uploads/masterData/NoticeBoards/Notice_of_CGLE_2024_06_24.pdf

Apply Online:https://ssc.gov.in/login

Syllabus: https://www.freejobalert.com/ssc-cgl-exam-syllabus/201714/


Spread the love

Leave a Comment