ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಸುಪ್ರೀಂ ಕೋರ್ಟ್ : Supreme Court of India Recruitment

Spread the love

Supreme Court of India Recruitment: ಭಾರತದ ಸುಪ್ರೀಂ ಕೋರ್ಟ್ ಲ್ಲಿ ಖಾಲಿ ಇರುವ 210 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರ:
ಹುದ್ದೆಯ ಹೆಸರು: ಜೂನಿಯರ್ ಕೋರ್ಟ್ ಅಸಿಸ್ಟೆಂಟ್
ಹುದ್ದೆಗಳ ಸಂಖ್ಯೆ: 210
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 18.06.2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 10.07.2022
ವೇತನ: 35400-63068/-

ಶೈಕ್ಷಣಿಕ ಅರ್ಹತೆ:
ಬ್ಯಾಚುಲರ್ ಡಿಗ್ರಿ, ಕಂಪ್ಯೂಟರ್ ಜ್ಞಾನ, ಇಂಗ್ಲಿಷ್ನಲ್ಲಿ ಟೈಪಿಂಗ್.

ಅರ್ಜಿ ಶುಲ್ಕ ವಿವರ:
GN/OBC – 500
SC/ST/PH/Ex-Servicemen – 250


ವಯೋಮಿತಿ ಅರ್ಹತೆಗಳು: 18 ರಿಂದ 30 ವರ್ಷ
ಜಾತಿವರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.


Spread the love

Leave a Comment