ಸಹಾಯಕ ಅಭಿಯಂತರರು(AE) ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: KUIDFC Recruitment 2022

KUIDFC Recruitment

KUIDFC Recruitment 2022 KUIDFC Recruitment 2022 : ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಿಂದ ಅನುಷ್ಠಾನಗೊಳ್ಳುತ್ತಿರುವ ‘ಕರ್ನಾಟಕ ನಗರ ನೀರು ಸರಬರಾಜು ಆಧುನೀಕರಣ ಯೋಜನೆ’ (KUWSMP) ಅವಶ್ಯಕವಿರುವ ವಿವಿಧ ಹುದ್ದೆಗಳಿಗೆ, ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ online ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ … Read more