ಗ್ರಾಮ ಪಂಚಾಯಿತಿಗಳಲ್ಲಿ ಡಾಟಾ ಎಂಟ್ರಿ ಆಪರೇಟರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: Bangalore Rural Gram Panchayat Recruitment 2022
Bangalore Rural Gram Panchayat Recruitment 2022 Bangalore Rural Gram Panchayat Recruitment 2022: ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ. … Read more