BSF ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ: BSF Recruitment 2025

IMG 20251020 084930

BSF Constable GD Recruitment 2025 BSF Constable GD Recruitment 2025 : ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಇದರಲ್ಲಿ ಕ್ರೀಡಾ ಕೋಟಾದಡಿ ಖಾಲಿ ಇರುವ ಕಾನ್ಸ್‌ಟೇಬಲ್‌ (ಜನರಲ್ ಡ್ಯೂಟಿ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. BSF … Read more