BSF ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ: BSF Recruitment 2025

IMG 20250827 075211

BSF Recruitment 2025: ಗಡಿ ಭದ್ರತಾ ಪಡೆಯಲ್ಲಿ ಅಗತ್ಯವಿರುವ ಹೆಡ್ ಕಾನ್ಸ್‌ಟೇಬಲ್‌ (ರೇಡಿಯೋ ಆಪರೇಟರ್, ರೇಡಿಯೋ ಮೆಕ್ಯಾನಿಕ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ. BSF Recruitment 2025_ಉದ್ಯೋಗ ವಿವರ : ಇಲಾಖೆ ಹೆಸರು: BSF … Read more