ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಕಾನ್ಸ್‌ಟೇಬಲ್/ಫೈರ್ ಹುದ್ದೆಗಳ ನೇಮಕಾತಿ 2024 – CISF Constable Fire Recruitment 2024
CISF Constable Fire Recruitment 2024 : CISF Constable Fire Recruitment 2024 : ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಅಗತ್ಯವಿರುವ ಕಾನ್ಸ್‌ಟೇಬಲ್/ಫೈರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. CISF Constable Fire Recruitment 2024 :ಉದ್ಯೋಗ ವಿವರ … Read more