CRPF ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ: CRPF Recruitment 2023

CRPF Recruitment

Join Telegram Channel for Daily Updates Telegram CRPF Recruitment 2023 CRPF Recruitment 2023: ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ( CRPF ) ಖಾಲಿ ಇರುವ ಕಾನ್ಸ್‌ಟೇಬಲ್‌ (ಟೆಕ್ನಿಕಲ್ ಮತ್ತು ಟ್ರೇಡ್ಸ್‌ಮೆನ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ … Read more