ಡಿಸಿಸಿ ಬ್ಯಾಂಕ್ ನೇಮಕಾತಿ 2024 : DCC Bank Recruitment 2024
DCC Bank Recruitment 2024 : ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿಕ್ಕಮಗಳೂರು ಇದರಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕರು, ಪ್ರಥಮ ದರ್ಜೆ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. DCC Bank Recruitment 2024 … Read more