ಡಿಸಿಸಿ ಬ್ಯಾಂಕ್ ನೇಮಕಾತಿ 2026 : DCC Bank Recruitment 2026

IMG 20260409 221157

DCC Bank Recruitment 2026 : ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಹೊಸಪೇಟೆ ಇದರಲ್ಲಿ ಖಾಲಿಯಿರುವ ವ್ಯವಸ್ಥಾಪಕರು/ ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು, ವಾಹನ ಚಾಲಕರು ಹಾಗೂ ಕಿರಿಯ ಸೇವಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. … Read more