ಗ್ರಾಮ ಪಂಚಾಯಿತಿಯಲ್ಲಿ ನೇಮಕಾತಿ 2023 : Gram Panchayat Recruitment 2023
Gram Panchayat Recruitment 2023 Gram Panchayat Recruitment 2023 : ಬಾಗಲಕೋಟೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯ 9 ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. Gram … Read more