ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ : DHFWS Karnataka Recruitment 2022

DHFWS Recruitment

DHFWS Karnataka Recruitment 2022 DHFWS Karnataka Recruitment 2022: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವ ವಿವಿಧ ಅರೆ-ವೈದ್ಯಕೀಯ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ DHFWS … Read more