ವಿವಿಧ ಬ್ಯಾಂಕಗಳಲ್ಲಿ ನೇಮಕಾತಿ: IBPS SO Recruitment 2022

IBPS Recruitment 2022

Join Our Telegram Channel Telegram IBPS SO Recruitment 2022 IBPS SO Recruitment 2022: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯಿಂದ ವಿವಿಧ ಬ್ಯಾಂಕುಗಳಲ್ಲಿ ಅಗತ್ಯವಿರುವ ಸ್ಪೆಷಲಿಸ್ಟ್‌ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ. … Read more