ಗುಪ್ತಚರ ಇಲಾಖೆ ನೇಮಕಾತಿ : Intelligence Bureau Junior Intelligence Officer Recruitment 2025

IMG 20250825 065031

IB Junior Intelligence Officer Recruitment 2025 : ಗುಪ್ತಚರ ಇಲಾಖೆಯಿಂದ ಭಾರತದೆಲ್ಲೆಡೆ ಅಗತ್ಯವಿರುವ ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. IB Junior Intelligence Officer Recruitment 2025 _ ಉದ್ಯೋಗ ವಿವರ : ಹುದ್ದೆ … Read more