ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ನೇಮಕಾತಿ : Karnataka High Court Recruitment 2022

Karnataka High Court Recruitment

Karnataka High Court Recruitment 2022 Karnataka High Court Recruitment 2022: ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ಗ್ರೂಪ್-ಡಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ.ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ. ಉದ್ಯೋಗ ವಿವರ ಇಲಾಖೆ ಹೆಸರು: Karnataka High Court ಹುದ್ದೆಯ … Read more