ಕಬ್ಬಿಣದ ಅದಿರು ಕಂಪನಿಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ: KIOCL Recruitment 2022

KIOCL

Telegram Kudremukh Iron Ore Company Limited Recruitment 2022: ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ. ಉದ್ಯೋಗ ವಿವರ:ಹುದ್ದೆಯ ಹೆಸರು: ಆಫೀಸರ್ ಟ್ರೈನಿಹುದ್ದೆಗಳ ಸಂಖ್ಯೆ: 7ಅರ್ಜಿ ಸಲ್ಲಿಸುವ ಬಗೆ : … Read more