ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ: KKRTC Recruitment 2024

KKRTC Recruitment 2024

KKRTC Recruitment 2024 KKRTC Apprentice Recruitment 2024:  ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ರಾಯಚೂರು ವಿಭಾಗದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. KKRTC ಉದ್ಯೋಗ ವಿವರ: 2024 ಇಲಾಖೆ ಹೆಸರು: KKRTC ಹುದ್ದೆಯ ಹೆಸರು:ಅಪ್ರೆಂಟಿಸ್ (ಆಟೋ … Read more