KMF ನೇಮಕಾತಿ 487 ವಿವಿಧ ಹುದ್ದಗಳು : KMF Recruitment 2022

KMF Recruitment 2022

Join Our Telegram Channel Telegram KMF Recruitment 2022 KMF Recruitment 2022: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ ಬೆಂಗಳೂರು ಇದರಲ್ಲಿ ಖಾಲಿ ಇರುವ ವಿವಿಧ ವೃಂದಗಳಲ್ಲಿನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ … Read more