ಜಿಲ್ಲಾ ಪಂಚಾಯತ್ ನೇಮಕಾತಿ: Zilla Panchayat Recruitment 2023

Kodagu ZP Recruitment 2023

Join Our Telegram Channel Telegram Zilla Panchayat Recruitment 2023 Zilla Panchayat Recruitment 2023 : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೊಡಗು ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇರೆಗೆ ನೇಮಕಾತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ … Read more