ಕೊಂಕಣ ರೈಲ್ವೆಯಲ್ಲಿ ನೇಮಕಾತಿ: Konkan Railway Recruitment 2026
Konkan Railway Apprentice Recruitment 2026 :ಕೊಂಕಣ ರೈಲ್ವೆಯಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. Konkan railway Apprentice Recruitment 2026_ಉದ್ಯೋಗ ವಿವರ ಇಲಾಖೆ ಹೆಸರು: Konkan railway ಹುದ್ದೆಯ ಹೆಸರು: ಗ್ರಾಜ್ಯುಯೇಟ್ ಅಪ್ರೆಂಟಿಸ್, ಟೆಕ್ನಿಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್. ಒಟ್ಟು … Read more