ಸಹಾಯಕ ಅಭಿಯಂತರರು ಹುದ್ದೆಗಳಿಗೆ ಅರ್ಜಿ ಆಹ್ವಾನ: KPSC RDWSD Recruitment 2022

KPSC RDWSD Recruitment

KPSC RDWSD Recruitment 2022 KPSC RDWSD Recruitment 2022 : ಕರ್ನಾಟಕ ಲೋಕಸೇವಾ ಆಯೋಗವು 2022ನೇ ಸಾಲಿಗೆ ಗ್ರೂಪ್-ಬಿ ವೃಂದದ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಯೋಗವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 288 ಸಹಾಯಕ ಅಭಿಯಂತರರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯ ಗ್ರೂಪ್‌ ಬಿ ವೃಂದದಲ್ಲಿನ ಉಳಿಕೆ ಮೂಲ ವೃಂದದ ಸಹಾಯಕ ಅಭಿಯಂತರರು (ಗ್ರೇಡ್‌-1) 129 ಹುದ್ದೆಗಳು ಮತ್ತು ಹೈದೆರಾಬಾದ್ ಕರ್ನಾಟಕ ವೃಂದದ 59 ಹುದ್ದೆಗಳನ್ನು … Read more