KPTCL ಇಂದ ಕಿರಿಯ ಪವರ್‌ಮ್ಯಾನ್ ಹಾಗೂ ಕಿರಿಯ ಸ್ಟೇಷನ್ ಪರಿಚಾರಕ ಹುದ್ದೆಗಳ ನೇಮಕಾತಿ: KPTCL Recruitment 2024
KPTCL Recruitment 2024 : KPTCL Recruitment 2024 : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಖಾಲಿ ಇರುವ ಕಿರಿಯ ಸ್ಟೇಷನ್ ಪರಿಚಾರಕ, ಕಿರಿಯ ಪವರ್‌ಮ್ಯಾನ್ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ … Read more