ಕೇಂದ್ರೀಯ ವಿದ್ಯಾಲಯದಲ್ಲಿ 13404 ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿ: KVS Recruitment 2022

KVS Recruitment 2022

Join Our Telegram Channel Telegram KVS Recruitment 2022 KVS Recruitment 2022: ಕೇಂದ್ರೀಯ ವಿದ್ಯಾಲಯ ಸಂಘಟನಾ ಸಂಸ್ಥೆಯಲ್ಲಿ 13404 ಬೋಧಕ ಹಾಗೂ ಬೋಧಕೇತರ ಹುದ್ದೆಗಳ ಭರ್ತಿಗೆ ಇತ್ತೀಚೆಗೆ ಅಧಿಸೂಚನೆ ಹೊರಡಿಸಲಾಗಿತ್ತು. ಈ ಹುದ್ದೆಗಳ ಆನ್‌ಲೈನ್‌ ಅರ್ಜಿಗೆ ಇದೀಗ ದಿನಾಂಕ ವಿಸ್ತರಣೆ ಮಾಡಲಾಗಿದೆ. ಅಧಿಸೂಚಿಸಿದ ವೇಳೆ ಡಿಸೆಂಬರ್ 26 ರವರೆಗೆ ಅರ್ಜಿಗೆ ಅವಕಾಶ ನೀಡಿತ್ತು. ಇದೀಗ ಅವಧಿ ವಿಸ್ತರಣೆ ಮಾಡಿ ದಿನಾಂಕ 02-01-2023 ರ ರಾತ್ರಿ 11-59 ಗಂಟೆವರೆಗೆ ಅರ್ಜಿಗೆ ಅವಕಾಶ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು … Read more