ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವ ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿ: IBPS Recruitment 2026

IMG 20260705 164858

IBPS Recruitment 2026: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯಿಂದ ವಿವಿಧ ಬ್ಯಾಂಕುಗಳಲ್ಲಿ ಅಗತ್ಯವಿರುವ ಪ್ರೊಬೇಷನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ. IBPS Recruitment 2026_ಉದ್ಯೋಗ ವಿವರ ಇಲಾಖೆ ಹೆಸರು: IBPS ಅರ್ಜಿ ಸಲ್ಲಿಸುವ ಬಗೆ … Read more