ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್‌ ನೇಮಕಾತಿ: NABARD Recruitment 2022

NABARD Recruitment

NABARD Recruitment 2022 NABARD Recruitment 2022: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್‌ನಲ್ಲಿ (ನಬಾರ್ಡ್‌) ಖಾಲಿ ಇರುವ ಡೆವಲಪಮೆಂಟ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ. NABARD Recruitment 2022ಉದ್ಯೋಗ ವಿವರ ಇಲಾಖೆ ಹೆಸರು: NABARD ಹುದ್ದೆಯ ಹೆಸರು: … Read more