ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ನೇಮಕಾತಿ 2024: RPF Recruitment 2024

IMG 20240421 201012

RPF Recruitment 2024 : RPF Recruitment 2024 : ಭಾರತೀಯ ರೈಲ್ವೆ ಇಲಾಖೆಯಿಂದ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ನಲ್ಲಿ ಅಗತ್ಯವಿರುವ ಸಬ್‌ ಇನ್ಸ್‌ಪೆಕ್ಟರ್ ಹಾಗೂ ಕಾನ್ಸ್‌ಟೇಬಲ್‌ ಹುದ್ದೆಗಳ ಭರ್ತಿಗೆ ಕಿರು ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. RPF Recruitment 2024 : ಉದ್ಯೋಗ ವಿವರ ಇಲಾಖೆ ಹೆಸರು: ಭಾರತೀಯ … Read more