ಭಾರತೀಯ ರೈಲ್ವೆಯಲ್ಲಿ  ಹುದ್ದೆಗಳ ನೇಮಕಾತಿ : RRB Technician Recruitment 2026

IMG 20260704 162329

RRB Technician Recruitment 2026 :ರೈಲ್ವೆ ನೇಮಕಾತಿ ಮಂಡಳಿಯು (RRB) ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಟೆಕ್ನಿಷಿಯನ್  ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಶೀಘ್ರದಲ್ಲೇ ಅರ್ಜಿಗಳನ್ನು ಆಹ್ವಾನಿಸಲಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. RRB  Technician Recruitment 2026 _ ಉದ್ಯೋಗ ವಿವರ : ಹುದ್ದೆ : Technician ಹುದ್ದೆಗಳ … Read more