SSC 4500 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SSC CHSL Recruitment 2022

SSC Recruitment 2022

Join Our Telegram Channel Telegram SSC CHSL Recruitment 2022: SSC CHSL Recruitment 2022: ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ. SSC CHSL … Read more