ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ : SSC CHSL Recruitment 2026

IMG 20260911 171359

SSC CHSL Recruitment 2026 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ ಹುದ್ದೆ :ಲೋವರ್ ಡಿವಿಷನ್ ಕ್ಲರ್ಕ್ (LDC)/ ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ (JSA), ಡಾಟಾ ಎಂಟ್ರಿ ಆಪರೇಟರ್ … Read more